Apaara Keerti Galisi ಅಪಾರ ಕೀರ್ತಿ ಗಳಿಸಿ Kannada T Shirt
₹ 499
₹ 699
29%
Highlights
ಅಪಾರ ಕೀರ್ತಿ ಗಳಿಸಿ
ಅರಳೆ ರಾಶಿಗಳಂತೆ ಹಾಲ್ಗಡಲ ಅಲೆಯಂತೆ
ಆಗಸದೆ ತೇಲುತಿದೆ ಮೋಡ
ನೆರೆನೋಟ ಹರಿದಂತೆ ಪಸರಿಸಿಹ ಗಿರಿಪಂಕ್ತಿ
ಹಸಿ ಹಸಿರು ವನರಾಜಿ ನೋಡ
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ
ಮಾತೆ ತುಂಗಭದ್ರೆ ಹರಿಯುತಿಹಳು ಇಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲ || ೨ ||
ದೇವ ವಿರೂಪಾಕ್ಷ ಈವ ನಮಗೆ ರಕ್ಷ
ಜೀವಿಗೆ ತಾ ನೀಡುವನು ಧರ್ಮದ ದೀಕ್ಷ || ೨ ||
ಕಡಿದು ಸುತ್ತಮುತ್ತಲಿದ್ದ ಗೊಂಡಾರಣ್ಯ
ಸ್ಥಾಪಿಸಿದನು ವಿಜಯನಗರ ವಿದ್ಯಾರಣ್ಯ
ಹಕ್ಕಬುಕ್ಕರಾಳಿ ಭವ್ಯತೆಯನು ತಾಳಿ
ದಿಕ್ಕು ದಿಕ್ಕು ಶಾಂತಿ ಸುಖದ ಕಹಳೆಯು ಕೇಳಿ.
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದುಕ, ರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು.
100% combed cotton with single jersey to make it wrinkle-free and smooth. Doesn’t let you feel hot!
180 gsm bio-washed material for a soft and silky fabric finish, along with superior colour brightness.
Washing: Wash inside out with cold water with similar colors using a gentle cycle.
Drying: Tumble dry low or hang-dry.
Ironing: If ironing is necessary, iron inside-out on the lowest setting.
Don’ts: Do not bleach and do not dry clean.
Delivery: 4 to 7 days
Reviews and Ratings
No Customer Reviews
Share your thoughts with other customers